Monday, January 24, 2022

ಕಾರ್ಕಳದಲ್ಲಿ ಆರನೇ ಯಕ್ಷ ರಂಗಾಯಣ ಆರಂಭ

ಕಾರ್ಕಳ: ತುಳುನಾಡು ಹಾಗೂ ಮಲೆನಾಡು ಪ್ರದೇಶ ಕಲೆಯಲ್ಲಿ ಸಂಪದ್ಭರಿತವಾದ ನಾಡು. ಶ್ರೀಮಂತ ಗಂಡು ಕಲೆಯಾದ ಯಕ್ಷಗಾನ ಮತ್ತು ಸಾಂಸ್ಕೃತಿಕ ವೈವಿಧ್ಯತೆಗೆ ಪ್ರಸಿದ್ಧವಾಗಿದೆ.

ಈಗ ಈ ಭಾಗದಲ್ಲಿ ಕೂಡ ರಂಗಭೂಮಿ ಕ್ಷೇತ್ರದಲ್ಲಿ ನೂತನವಾದ ಮೈಲಿಗಲ್ಲು ಸೃಷ್ಠಿಯಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕರ್ನಾಟಕದ ಆರನೇ ರಂಗಾಯಣವಾಗಿ ಯಕ್ಷ ರಂಗಾಯಣವು ಆರಂಭವಾಗಲಿದೆ.
ಈ ಕುರಿತು ಈಗಾಗಲೇ ಸರ್ಕಾರವು ಆದೇಶ ಹೊರಡಿಸಿದೆ.

ಇನ್ನು ಕೆಲವೇ ದಿನಗಳಲ್ಲಿ ಯಕ್ಷ ರಂಗಾಯಣವು ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್‌ನ ಬಳಿ ಕಾರ್ಯಾರಂಭ ಮಾಡಲಿದೆ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿನ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

Hot Topics

ಮೂಡುಬಿದಿರೆ: ಕಾರು ಢಿಕ್ಕಿ- ಪಾದಾಚಾರಿ ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ: ಇಲ್ಲಿನ ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.ಸಂಪಿಗೆಯ ಇಡ್ಡಬೆಟ್ಟು ನಿವಾಸಿ 53 ವರ್ಷದ ಹರೀಶ್...

ಕುಂಪಲ: ಪ್ರಯಾಣಿಕರನ್ನು ಇಳಿಸುವ ವೇಳೆ ಖಾಸಗಿ ಸಿಟಿ ಬಸ್‌ಗಳ ಢಿಕ್ಕಿ

ಮಂಗಳೂರು: ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರನ್ನು ಇಳಿಸುವ ಸಂದರ್ಭ ಬಸ್‌ಗೆ ಮತ್ತೊಂದು ಬಸ್‌ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಕುಂಪಲದ ಬೈಪಾಸ್ ಬಸ್ಸು ತಂಗುದಾಣದಲ್ಲಿ ಇಂದು ನಡೆದಿದೆ.ಕುಂಪಲದಿಂದ ಮಂಗಳೂರು ಕಡೆಗೆ ಸಾಗುವ ಖಾಸಗಿ ಸಿಟಿ...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...