Wednesday, September 28, 2022

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.


ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.

ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ ರಾವ್ ಪೇಜಾವರ, ಕಾರ್ಯದರ್ಶಿ-ರಮಾಮಣಿ ಭಟ್, ಮತ್ತು ಪ್ರಸನ್ನ ಕೆ.ಆರ್ , ಕೋಶಾಧಿಕಾರಿ- ಸುಧಾಕರ್ ಭಟ್,

ಮಹಿಳಾ ಘಟಕ ಉಪಾಧ್ಯಕ್ಷೆ-ಅನುಪಮ ಅಡಿಗ, ಕಾರ್ಯದರ್ಶಿ- ಸುಮಾ ಪದಕಣ್ಣಾಯ, ಸಂಘಟನಾ ಕಾರ್ಯದರ್ಶಿ- ಜಯಶ್ರೀ ಹೆಬ್ಬಾರ್‌.

ಕಾರ್ಯಕಾರಿ ಸಮಿತಿ ಸದಸ್ಯರು: ಹರೀಶ್ ಆಚಾರ್, ಲಕ್ಷ್ಮೀಶ್ ರಾವ್, ನಾರಾಯಣ ಕಲ್ಲೂರಾಯ, ಗಿರೀಶ್ಚಂದ್ರ ಭಟ್, ಲಕ್ಷ್ಮೀಶ ಭಟ್, ಗೋಪಾಲ ರಾವ್, ಸುಧಾ ಎಸ್. ಭಟ್, ಗೀತಾ ಸರಳಾಯ, ಜಯಲಕ್ಷ್ಮಿ ರಾವ್, ದುರ್ಗಾ ರಾಮದಾಸ್ ಕಟೀಲ್, ಪ್ರಸನ್ನ ಕೆ. ಆರ್., ಶೀಲಾ ಜಯಪ್ರಕಾಶ್, ವಿದ್ಯಾಲಕ್ಷ್ಮಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...

ಉಡುಪಿ: ಗಿರಿಜಾ ಹೆಲ್ತ್‌ಕೇರ್ & ಸರ್ಜಿಕಲ್ಸ್‌ನಲ್ಲಿ ‘ಫಾರ್ಮಾಸಿಸ್ಟ್‌ ಡೇ’ ಆಚರಣೆ

ಉಡುಪಿ: ಗಿರಿಜಾ ಹೆಲ್ತ್‌ಕೇರ್ ಆ್ಯಂಡ್ ಸರ್ಜಿಕಲ್ಸ್‌ನಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್‌ ವತಿಯಿಂದ ಫಾರ್ಮಾಸಿಸ್ಟ್‌ ದಿನವನ್ನು ಉಡುಪಿಯಲ್ಲಿ ಆಚರಿಸಲಾಯಿತು.ಉಡುಪಿಯ ಸೀನಿಯರ್ ಸಿಟಿ ಲೀಗನ್ ಸಹಕಾರದೊಂದಿಗೆ ಉಡುಪಿ ಭಾಗದ ಕೆಲ ಹಿರಿಯ ಫಾರ್ಮಸಿಸ್ಟ್ ಗಳನ್ನು...

ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡುವ ಭಜರಂಗದಳ ಮಾಡುತ್ತಿರುವುದು ಸರಿಯೇ..?

ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ...? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌ ಪ್ರಶ್ನಿಸಿದ್ದಾರೆ.ಕೇಂದ್ರ ಗೃಹ...