Tuesday, July 5, 2022

ಉಡುಪಿ: ಮೀನುಗಾರಿಕೆ ಮಾಡುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿ ಯುವಕ ಮೃತ್ಯು

ಉಡುಪಿ: ಆಳ ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿದ ಪರಿಣಾಮ ಮೀನುಗಾರನೋರ್ವ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಮೃತ ಮೀನುಗಾರ ಎಂದು ಗುರುತಿಸಲಾಗಿದೆ. ಕ್ರಿಯಾಶೀಲ ಯುವಕನಾಗಿದ್ದ ಈತ ಎರಡು ದಿನದ ಹಿಂದಷ್ಟೆ ಬೋಟಿಗೆ ತೆರಳಿದ್ದ ಎನ್ನಲಾಗಿದೆ.

ಮೃತದೇಹವನ್ನು ಬೋಟ್ ಮೂಲಕ ಬಂದರಿಗೆ ತಂದು ಬಳಿಕ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಿಸುದಾರರಿಗೆ ನೀಡಲಾಗಿದೆ.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...

ಮಂಗಳೂರು: ವರ್ಕ್ ಶಾಪ್‌ಗೆ ನೀರು ನುಗ್ಗಿ ಅಪಾರ ಹಾನಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವರ್ಕ್ ಶಾಪ್‌ಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಮಂಗಳೂರು ನಗರ ಹೊರವಲಯದ ಕುಲಶೇಖರದ ಬಜ್ಜೋಡಿ ಎಂಬಲ್ಲಿ ನಡೆದಿದೆ.ಭಾರೀ ಮಳೆ ಹಿನ್ನಲೆ ವರ್ಕ್ ಶಾಪ್...