Thursday, April 22, 2021

ಕಾಡಿ ಬೇಡಿ ಪ್ರೀತಿಸಲು ಒತ್ತಾಯಿಸಿದ ಯುವಕ ಕೊನೆಗೆ ಮಾಡಿದ್ದಾದರೂ ಏನು..?

ತುಮಕೂರು: ಅಪ್ರಾಪ್ತೆ ಯುವತಿಯನ್ನು ಪ್ರೀತಿಸು ಎಂದು ಕಾಡಿ ಬೇಡಿದ್ದ ಯುವಕ ಆಕೆ ಒಲ್ಲೆ ಅಂದಿದ್ದಕ್ಕೆ ಆಕೆಯನ್ನ ಇರಿದು ಕೊಂದೇ ಬಿಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.ಪಿಯುಸಿ ಓದುತ್ತಿದ್ದ ಯವತಿಯೋರ್ವಳನ್ನು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಗುಳ್ಳ ಗ್ರಾಮದ ಈರಣ್ಣ ಎಂಬಾತ ಪ್ರೀತಿಸುವಂತೆ ಕಾಡುತ್ತಿದ್ದ.

ಯುವತಿ ಮಾತ್ರ  ಆತನ ಪ್ರೀತಿಗೆ ಸೊಪ್ಪು ಹಾಕಿರಲಿಲ್ಲ ಇಷ್ಟಕ್ಕೆ ನಿಲ್ಲದ ಯವಕ ಆಕೆಗೆ ಬಲವಂತವಾಗಿ ತಾಳಿ ಕಟ್ಟಲು ಹೊರಟಿದ್ದ ಆದರೆ ಆಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾಳೆ.

ಇದರಿಂದ ಕ್ರೋಧಗೊಂಡ ಈರಣ್ಣ ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಕಳ್ಳಂಬೆಳ್ಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ,ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...