Wednesday, January 27, 2021

ಪಚ್ಚನಾಡಿ ರೈಲ್ವೇ ಟ್ರ್ಯಾಕ್‌ ನಲ್ಲಿ ಯುವಕನ ಶವ ಪತ್ತೆ..! ಆತ್ಮಹತ್ಯೆ ಶಂಕೆ..

ಪಚ್ಚನಾಡಿ ರೈಲ್ವೇ ಟ್ರ್ಯಾಕ್‌ ನಲ್ಲಿ ಯುವಕನ ಶವ ಪತ್ತೆ..! ಆತ್ಮಹತ್ಯೆ ಶಂಕೆ..

ಮಂಗಳೂರು : ಮಂಗಳೂರು ಹೊರ ವಲಯದ ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ.

 

ಮೆಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದು, ರೈಲ್ವೇ ಪೊಲೀಸರು ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಸುಮಾರು 25 ರಿಂದ 30 ವರ್ಷ ಪ್ರಾಯದ ಯುವಕನ ಶವ ಇದಾಗಿದೆ. ರೈಲ್ವೇ ಹಳಿಯಲ್ಲಿ ರುಂಡ ಬೇರ್ಪಟ್ಟ ಸ್ಥಿತಿಲ್ಲಿ ಇದು ಪತ್ತೆಯಾಗಿದ್ದು, ರೈಲಿಗೆ  ತಲೆಕೊಟ್ಟು ಈ ತ ಆತ್ಮ ಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತ ವಾಗಿದ್ದು,

ಈ ವ್ಯಕ್ತಿಯ ವಿವರಗಳು ಲಭ್ಯವಾಗದೆ ಇದ್ದ ಕಾರಣ ಪರಿಚಯ ಇದ್ದರವರು ರೈಲ್ವೇ ಪೊಲೀಸರನ್ನು ಸಂಪರ್ಕಿಸಲು ಮನವಿ ಮಾಡಿದ್ದಾರೆ.

 

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.