ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಲ್ಲಡ್ಕದ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ನಡೆದಿದೆ.
ಬಂಟ್ವಾಳ : ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಲ್ಲಡ್ಕದ ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ನಡೆದಿದೆ.
28 ವರ್ಷದ ಅರ್ಜುನ್ ಎಂಬಾತ ಮೃತಪಟ್ಟ ಯುವಕನಾಗಿದ್ದಾನೆ.
ಘಟನೆ ಯಾವ ರೀತಿ ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ .ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.