Thursday, November 26, 2020

ಲಾರಿ ಚಾಲಕನ ಬೆದರಿಸಿ 3.5 ಲಕ್ಷ ಹಣ ವಸೂಲಿ : ಯುಟ್ಯೂಬ್ ಪತ್ರಕರ್ತರ ಬಂಧನ..!

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 2008 ಉಗ್ರರ ಮುಂಬೈ ದಾಳಿಗೆ ಬರೋಬ್ಬರಿ 12ವರ್ಷ

ಭಾರತದಲ್ಲಿ ಕರಾಳ ಅಧ್ಯಾಯ ಬರೆದ 2008 ಉಗ್ರರ ಮುಂಬೈ ದಾಳಿಗೆ ಬರೋಬ್ಬರಿ 12ವರ್ಷ ಭಾರತದಲ್ಲಿ ಕರಾಳ ಅಧ್ಯಾಯ ಬರೆದ  ನವೆಂಬರ್ 26.11. 2008ರ ಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷಗಳು ಕಳೆದಿದ್ದು, ಅಮಾಯಕ ಜನರು,...

ಮಂಗಳೂರು ಉತ್ತರ ಭಾಜಪಾ ವತಿಯಿಂದ ಮಂಡಲ ಪ್ರಶಿಕ್ಷಣ ವರ್ಗ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ

ಮಂಗಳೂರು ಉತ್ತರ ಭಾಜಪಾ ವತಿಯಿಂದ ಮಂಡಲ ಪ್ರಶಿಕ್ಷಣ ವರ್ಗ ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟನೆ ಮಂಗಳೂರು: ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಭಾಜಪಾ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಹಲವು...

ಮಲ್ಪೆ ಬಸ್ಸು ನಿಲ್ದಾಣದ ಬಳಿ ಹೈಟೆನ್ಶನ್‌ ಕಂಬಕ್ಕೇರಿದ ಮಾನಸಿಕ ಅಸ್ವಸ್ಥ..!

ಮಲ್ಪೆ ಬಸ್ಸು ನಿಲ್ದಾಣದ ಬಳಿ ಹೈಟೆನ್ಶನ್‌ ಕಂಬಕ್ಕೇರಿದ ಮಾನಸಿಕ ಅಸ್ವಸ್ಥ..! ಉಡುಪಿ: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ‌ ಘಟ‌ನೆ ನಿನ್ನೆ ನಡೆದಿದೆ. ಉಡುಪಿ ತಾಲೂಕಿನ ಮಲ್ಪೆಯಲ್ಲಿ‌ ಈ‌ ಘಟನೆ‌...

 ಬ್ರೆಝಿಲ್: ಭೀಕರ ರಸ್ತೆ ಅಪಘಾತ :37 ಕಾರ್ಮಿಕರ ದಾರುಣ ಸಾವು..!

 ಬ್ರೆಝಿಲ್: ಭೀಕರ ರಸ್ತೆ ಅಪಘಾತ :37 ಕಾರ್ಮಿಕರ ದಾರುಣ ಸಾವು..! ಬ್ರೆಝಿಲ್:   ಹೆದ್ದಾರಿಯಲ್ಲಿ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 37 ಮಂದಿ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬ್ರೆಜಿಲ್ ನಲ್ಲಿ  ನಡೆದಿದೆ.ಬ್ರೆಜಿಲ್ ನ ಸಾವೋಪೋಲೋ...

ಭೀಕರ ನಿವಾರ್ ಚಂಡಮಾರುತ: ಚೆನ್ನೈನಲ್ಲಿ ಐವರು ಬಲಿ..!

ಭೀಕರ ನಿವಾರ್ ಚಂಡಮಾರುತ: ಚೆನ್ನೈನಲ್ಲಿ ಐವರು ಬಲಿ..! ಚೆನ್ನೈ: ಬುಧವಾರ ತಡರಾತ್ರಿ ಪುದುಚೇರಿ ಮತ್ತು ಕಡಲೂರು ಜಿಲ್ಲೆಯ ಕರಾವಳಿಗೆ ನಿವಾರ್ ಚಂಡಮಾರುತ ಪ್ರವೇಶಿಸಲಾರಂಭಿಸಿದೆ. ಭಾರೀ ಮಳೆಯಿಂದ ಸಂಭವಿಸಿದ ವಿವಿಧ ಅನಾಹುತಗಳಲ್ಲಿ ಚೆನ್ನೈನಲ್ಲಿ 5ಮಂದಿ ಸಾವನ್ನಪ್ಪಿದ್ದಾರೆ...

ಲಾರಿ ಚಾಲಕನ ಬೆದರಿಸಿ 3.5 ಲಕ್ಷ ಹಣ ವಸೂಲಿ : ಯುಟ್ಯೂಬ್ ಪತ್ರಕರ್ತರ ಬಂಧನ..!

ಜೇವರ್ಗಿ : ಪತ್ರಕರ್ತರು ಎಂದು ಹೇಳಿಕೊಂಡು ಹಣ ವಸೂಲಿ ಮಾಡಿರುವ ಮೂವರನ್ನು ಜೇವರ್ಗಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಗಿರೀಶ್ ತುಂಬಗಿ, ಗುಂಡು ಗುತ್ತೆದಾರ್, ಹಾಗೂ ರವಿಚಂದ್ರ ಗುತ್ತೆದಾರ್ ಎಂದು ಗುರುತಿಸಲಾಗಿದೆ.

ಆರೋಪಿಗಳು ಯೂಟ್ಯೂಬ್ ಚಾನೆಲ್ ನ ಹೆಸರಿನಲ್ಲಿ ಲಾರಿ ಚಾಲಕನನ್ನು ಹೆದರಿಸಿ ರೂ. 3.50 ಲಕ್ಷ ಹಣ ವಸೂಲಿ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕಲ್ಯಾಣ ಕರ್ನಾಟಕ ನ್ಯೂಸ್ ಚಾನೆಲ್ ರಿಪೋರ್ಟರ್ ಎಂದು ಆರೋಪಿಗಳು ಹೇಳಿಕೊಂಡು ಹೆದರಿಸಿದ್ದಾರೆ. ಲಾರಿ ಯಾದಗಿರಿ ಜಿಲ್ಲೆಯ ಗೂಗಿ ಗ್ರಾಮದಿಂದ ಬೀದರ್ ಜಿಲ್ಲೆಗೆ ಅಕ್ಕಿ ತೆಗೆದುಕೊಂಡು ಹೋಗುತ್ತಿತ್ತು.

ಜಿಲ್ಲೆಯ ಜೇವರ್ಗಿ ಹೊರವಲಯದ ರಸ್ತೆಯಲ್ಲಿ ಲಾರಿ ಅಡ್ಡಗಟ್ಟಿದ್ದ ಆರೋಪಿಗಳು, ಕಳ್ಳತನದ ಅಕ್ಕಿ ಸಾಗಿಸುತ್ತಿರುವುದು ನಮಗೆ ಗೊತ್ತಿದೆ. ನೀನು ಹಣ ಕೊಡು, ಇಲ್ಲದಿದ್ದರೆ ಟಿವಿಯಲ್ಲಿ ಹಾಕಿ ಹರಾಜು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ.

ಲಾರಿ ಚಾಲಕನ ಬಳಿ ಹಣ ಇಲ್ಲದ ಕಾರಣ, ಆರೋಪಿಗಳು ಗೂಗಲ್ ಪೇ ಮೂಲಕ ಹಣ ವರ್ಗಾಯಿಸಿಕೊಂಡಿದ್ದರು.

ಲಾರಿ ಚಾಲಕ ಸಂದೀಪ್ ರಾಠೋಡ್ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.